

ದೇವನಹಳ್ಳಿ ಟೌನ್‌ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಯೋಜಿಸಿದ್ದ ಮಹಿಳಾ ಕ್ರೀಡಾಕೂಟದಲ್ಲಿ ಖೋಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮಾ ತಂಡಕ್ಕೆ ಪ್ರಶಸ್ತಿ ನೀಡಲಾಯಿತು. ಯುವಜನ ಸಬಲೀಕರಣ ಇಲಾಖೆ ಉಪನಿರ್ದೇಶಕಿ ವಿಜಯಲಕ್ಷ್ಮಿ, ವಾರ್ತಾಇಲಾಖೆಯ ಹೇಮಾವತಿ ಇದ್ದರು.