ತೇಗದ ಮರದ ತುಂಡು ವಶ

3 WOOD 2
Published on

ಹನಗೋಡು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಮುದಗನೂರು ತೋಟದಲ್ಲಿ ಬಚ್ಚಿಟ್ಟಿದ್ದ ತೇಗದ ತುಂಡೊಂದನ್ನು ಅರಣ್ಯಾಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಹನಗೋಡು ಹೋಬಳಿ ಮುದಗನೂರಿನ ಗಿರೀಶ್ ಎಂಬುವವರ ತೋಟದಲ್ಲಿ ತೇಗದ ತುಂಡು ಪತ್ತೆಯಾಗಿದ್ದು,

ಮಾಲೀಕನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net