ಕಾಮಗಾರಿ ವೀಕ್ಷಣೆ

20 vikram 5
Published on

ಧಾರವಾಡ ಸೋಮೇಶ್ವರ ಕೆರೆ ಬಳಿಯ ಚಂದ್ರಕಾಂತ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಜಿ +3 ಮನೆಗಳ ಕಾಮಗಾರಿಯನ್ನು ಶಾಸಕ ಅರವಿಂದ ಬೆಲ್ಲದ ಸೋಮವಾರ ವೀಕ್ಷಿಸಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net