ಕಾರ್ಯಾಗಾರ ಸಮಾರೋಪ ಇಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಬಾಲಬಳಗ ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಏರ್ಪಡಿಸಿರುವ ಸುಗಮ ಸಂಗೀತ ಕಾರ್ಯಾಗಾರದ ಸಮಾರೋಪ ಸಮಾರಂಭವನ್ನು ಜೂ. 9ರಂದು ಸಂಜೆ 5 ಗಂಟೆಗೆ ಸಾಧನಕೇರಿ ಬೇಂದ್ರೆ ಭವನದಲ್ಲಿ ಏರ್ಪಡಿಸಲಾಗಿದೆ. ಕಲಾವಿದ ಪಂ. ಶ್ರೀಕಾಂತ ಕುಲಕಣಿರ್, ಪೂಣಿರ್ಮಾ ಮುಕ್ಕುಂದಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಡಾ. ಸಂಜೀವ ಕುಲಕಣಿರ್ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಶಿಬಿರಾಥಿರ್ಗಳು ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net