ಕಾರ್ಯಾಗಾರ ಇಂದಿನಿಂದ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಸುಭೋದ ಶಿಕ್ಷಣ ಸಮಿತಿ, ಜನತಾ ಶಿಕ್ಷಣ ಸಮಿತಿ ಹಾಗೂ ಧಾರವಾಡ ಟುಟೋರಿಯಲ್​ ಅಸೋಸಿಯೇಶನ್​ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಜ. 28, 29ರಂದು ಜೆಎಸ್​ಎಸ್​ ಕಾಲೇಜಿನಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ.

ಆಂಗ್ಲ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಗಣಿತ ವಿಷಯ ತಜ್ಞ ಎಸ್​.ವಿ. ಬುರಲಿ, ವಿಜ್ಞಾನ ವಿಷಯ ತಜ್ಞ ರಾಘವೇಂದ್ರ ಮಿಸಾಳೆ ಹಾಗೂ ಇತರ ವಿಷಯಗಳ ತಜ್ಞರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net