ವಿಶ್ವ ಸುಲಭ ಲಭ್ಯತೆ ದಿನಾಚರಣೆ;ಪೋಸ್ಟರ್ ಬಿಡುಗಡೆ

raichur
raichur
Published on

 ರಾಯಚೂರು ಜಿಲ್ಲಾಡಳಿತ, ಜಿ.ಪಂ. , ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಸುಗಮ್ಯ ಯಾತ್ರಾ ಕಾರ್ಯಕ್ರಮದಡಿಯಲ್ಲಿ ವಿಶ್ವ ಸುಲಭ ಲಭ್ಯತೆ ದಿನಾಚರಣೆ ಅಂಗವಾಗಿ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡಿಸಿ ನಿತೀಶ್ ಕೆ. ಪೋಸ್ಟರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ್, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ಶ್ರೀದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶರಣಮ್ಮ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net