ವಿಶ್ವ ಪರಿಸರ ದಿನಾಚರಣೆ

Parisara dina
Published on

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ದಕ್ಷಿಣ ವಿಭಾಗ ವಿವಿ ಪುರಂ ಉಪ ವಿಭಾಗಕ್ಕೆ ಸೇರಿದ ಶಂಕರಪುರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದರು. ಈ ವೇಳೆ ವಿವಿ ಪುರಂ ಉಪ ವಿಭಾಗದ ಎಸಿಪಿ ಶಮಿದ್ ಪಾಷಾ, ಶಂಕರಪುರ ಠಾಣೆಯ ಇನ್‌ಸ್ಪೆಕ್ಟರ್ ಜಿ. ಉದಯ ರವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net