

ವಿಶ್ವ ಹೃದಯ ದಿನದ ಅಂಗವಾಗಿ ರಾಜಾಜಿನಗರದ ಸೇಂಟ್ ಥೆರೆಸಾ ತಥಾಗತ ಆಸ್ಪತ್ರೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಾಕಥಾನ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಶಾಸಕರಾದ ಗೋಪಾಲಯ್ಯ, ಸೇಲ್ಸೇನ್ ಟ್ರಸ್ಟ್ ಸೇಂಟ್ ಥೆರೆಸಾ ಆಸ್ಪತ್ರೆಯ ಅಧ್ಯಕ್ಷ ಜಸ್ಸಿ ಮರ್ಲಿನ್, ಗಂಗಾಧರ ಮೂರ್ತಿ, ಉತ್ತರ ಕರ್ನಾಟಕ ನಾಗರೀಕರ ಅಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಜಿ. ಅವಟಿ ಇತರರು ಇದ್ದರು.