ಮೈಸೂರು: ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಸೆ. 14 ರಂದು ಬೆಳಗ್ಗೆ 10 ಗಂಟೆಗೆ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.