ದಿಶಾ ಸಮಿತಿ ಸಭೆ 17ಕ್ಕೆ

BHAGWANTH KHUBA
Published on

ಬೀದರ್: ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಧ್ಯಕ್ಷತೆಯಲ್ಲಿ ಅ.17ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆ ಕರೆಯಲಾಗಿದೆ.
ಸಭೆಗೆ ಸಂಬಂಧಿತ ಅಧಿಕಾರಿಗಳು ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net