ಕನಕದಾಸ ಜಯಂತಿ ಆಚರಣೆ

Nagoora gram Panchayat Kanak Das Jayanti
Published on

ಬೀದರ್: ತಾಲ್ಲೂಕಿನ ನಾಗೋರಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಕನಕದಾಸ ಜಯಂತಿ ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫೂಲಮ್ಮ ಸುಮಂತ್ ಅವರು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಬಿ. ಜಾನಕನೋರ ಅವರು ಕನಕದಾಸರ ಕುರಿತು ಮಾತನಾಡಿದರು. ಪಿಡಿಒ ವಿಜಯಕುಮಾರ ಪಾಟೀಲ, ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net