ಎನ್‍ಎಸ್‍ಎಸ್ ಶಿಬಿರ

Swamy Narendra College NSS Camp Photo
Published on

ಬೀದರ್: ಶ್ರೀ ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಸಂಚಾಲಿತ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜು ವತಿಯಿಂದ ನಗರದ ಪಾಪನಾಶ ದೇವಸ್ಥಾನ ಪರಿಸರದಲ್ಲಿ ಈಚೆಗೆ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ವಿದ್ಯಾರ್ಥಿಗಳು ದೇಗುಲದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ವಿವಿಧ ಸಾಂಸ್ಕøತಿಕ ಚಟುವಟಿಕೆಗಳು ನಡೆದವು.
ಪಾಪನಾಶ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಶೆಟಕಾರ್, ಶ್ರೀ ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಟೀಲ, ನಿರ್ದೇಶಕಿ ಕಲ್ಪನಾ ಪಿ. ಮಠಪತಿ, ನಿವೃತ್ತ ಪ್ರಾಚಾರ್ಯ ಪ್ರಭುಶೆಟ್ಟಿ ಬುಳ್ಳಾ, ಕಾಲೇಜು ಪ್ರಾಚಾರ್ಯೆ ಮಂಗಲಾ ಎನ್.ಎಂ, ಎನ್.ಎಸ್.ಎಸ್. ಅಧಿಕಾರಿ ಸುಭಾಷ್ ಎಸ್.ಎಂ ಉದ್ಘಾಟನಾ ಸಮಾರಂಭದಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net