ಎನ್‍ಎಸ್‍ಎಸ್ ಶಿಬಿರ ಸಮಾರೋಪ

Swamy Narendra College NSS Camp Samaroop Photo
Published on

ಬೀದರ್: ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಸಂಚಾಲಿತ ಇಲ್ಲಿಯ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪಗೊಂಡಿತು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಅವರು, ಎನ್.ಎಸ್.ಎಸ್. ಕುರಿತು ಮಾತನಾಡಿದರು.
ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕಿ ಕಲ್ಪನಾ ಪಿ. ಮಠಪತಿ, ರಾಜೀವ್ ಗಾಂಧಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಮಾರುತಿ ಡಾಂಗೆ, ಕಾಲೇಜು ಪ್ರಾಚಾರ್ಯೆ ಮಂಗಲಾ ಎನ್.ಎಂ, ಎನ್.ಎಸ್.ಎಸ್. ಅಧಿಕಾರಿ ಸುಭಾಷ್ ಎಸ್.ಎಂ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net