ಕಾಂಗ್ರೆಸ್‍ಗೆ ಸಂಗಮೇಶ ಲದ್ದೆ ನೇಮಕ

Sangmesh Ladde Photo
Published on

ಬೀದರ್: ಕಾಂಗ್ರೆಸ್ ಸೇವಾ ದಳದ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಸಂಗಮೇಶ ಲದ್ದೆ ಅವರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಸೇವಾ ದಳದ ರಾಜ್ಯ ಘಟಕದ ಅಧ್ಯಕ್ಷ ರಾಮಚಂದ್ರ ಎಂ. ಅವರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಸೇವಾ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸದಾನಂದ ಹಳ್ಳೆ ತಿಳಿಸಿದ್ದಾರೆ.
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಯುವ ಮುಖಂಡ ಸಂಗಮೇಶ ಲದ್ದೆ ಒಂದೂವರೆ ದಶಕದಿಂದ ಕಾಂಗ್ರೆಸ್ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net