ಜಾಗೀರದಾರಗೆ ಸನ್ಮಾನ

Sanjay Jagirdar Sanman At Humnabad
Published on

ಬೀದರ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಂಜಯ್ ಜಾಗೀರದಾರ್ ಅವರನ್ನು ಹುಮನಾಬಾದ್‍ನಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಸನ್ಮಾನಿಸಿದರು.
ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಕಾರ್ಯದರ್ಶಿ ಅಮಿತ್ ಸೂರ್ಯವಂಶಿ, ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಸಂಯೋಜಕ ಸಾಲೋಮನ್ ಡೇವಿಡ್, ಮುಖಂಡರಾದ ಪಿಂಟು ಜಾಗೀರದಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net