ಸಂಯೋಜಕರಾಗಿ ಘೋಡೆ ನೇಮಕ

Jansan Ghode
Published on

ಬೀದರ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೀದರ್ ಕ್ಷೇತ್ರದ ಕಾಂಗ್ರೆಸ್ ಸಂಯೋಜಕರಾಗಿ ಜಾನಸನ್ ಘೋಡೆ ಅವರನ್ನು ನೇಮಕ ಮಾಡಲಾಗಿದೆ.
ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಯಶಸ್ವಿಯಾಗಿ ನಿರ್ವಹಿಸಲು ಹಾಗೂ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net