ಬಿಜೆಪಿ ಸೇರಿದ ರತಿಕಾಂತ ಮೇತ್ರೆ

Ratikanth Metre
Published on

ಬೀದರ್: ಕಾಂಗ್ರೆಸ್ ಮುಖಂಡ ರತಿಕಾಂತ ಮೇತ್ರೆ ಜೋಜನಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮೇತ್ರೆ ಅವರಿಗೆ ಪಕ್ಷದ ಧ್ವಜ ಕೊಟ್ಟು ಸೇರ್ಪಡೆ ಮಾಡಿಕೊಳ್ಳಲಾಯಿತು.
ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್, ಶಶಿಧರ ಹೊಸಳ್ಳಿ, ಜಗನ್ನಾಥ ಜಮಾದಾರ್, ಬಾಬುರಾವ ಮಲ್ಕಾಪುರೆ, ಜಗದೀಶ್ ಖೂಬಾ, ಹಣಮಂತರಾವ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net