

ಬೀದರ್: ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್.ಯುಐ)ದ ಅಧ್ಯಕ್ಷರಾಗಿ ಇಮ್ರಾನ್ ಖಾನ್ ಅವರನ್ನು ನೇಮಕ ಮಾಡಲಾಗಿದೆ.
ತಕ್ಷಣ ಜವಾಬ್ದಾರಿ ವಹಿಸಿಕೊಂಡು ವಿದ್ಯಾರ್ಥಿಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಎನ್ಎಸ್.ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ಸೂಚಿಸಿದ್ದಾರೆ.