ಕಾಂಗ್ರೆಸ್‍ಗೆ ನೇಮಕ

Dhanraj Jaivant
Published on

ಬೀದರ್: ತಾಲ್ಲೂಕಿನ ಶ್ರೀಮಂಡಲ್ ಗ್ರಾಮದ ಧನರಾಜ ಜೈವಂತ ಅವರನ್ನು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಈ ಕುರಿತು ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ. ಆದೇಶ ಹೊರಡಿಸಿದ್ದಾರೆ. ಕೂಡಲೇ ತಮ್ಮ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಧನರಾಜ ಅವರು 15 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net