ಕಾಂಗ್ರೆಸ್‍ಗೆ ಸಿಂಧೆ ನೇಮಕ

Rajkumar Sindhe
Published on

ಬೀದರ್: ತಾಲ್ಲೂಕಿನ ಶ್ರೀಮಂಡಲ್ ಗ್ರಾಮದ ರಾಜಕುಮಾರ ಸಿಂಧೆ ಅವರನ್ನು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಬೀದರ್ ಉತ್ತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ. ಕುರನಳ್ಳಿಕರ್ ಅವರ ನಿರ್ದೇಶನದ ಮೇರೆಗೆ ಬೀದರ್ ಉತ್ತರ ಘಟಕದ ಅಧ್ಯಕ್ಷ ಅಕ್ಷಯಕುಮಾರ ವರ್ಧನ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net