ಯಡಿಯೂರಪ್ಪ, ವಿಜಯೇಂದ್ರಗೆ ಸನ್ಮಾನ

bsy sanman
Published on

ಬೀದರ್: ವಿಧಾನ ಪರಿಷತ್ತಿಗೆ ಮರಾಠ ಸಮಾಜದ ಹಿರಿಯ ಮುಖಂಡ ಎಂ.ಜಿ. ಮುಳೆ ಅವರನ್ನು ಆಯ್ಕೆ ಮಾಡಿದ್ದಕ್ಕೆ ಹಾಗೂ ಲೋಕಸಭೆ ಸಮರದಲ್ಲಿ ರಾಜ್ಯದಲ್ಲಿ ಅಧಿಕ ಸ್ಥಾನದಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬೀದರ್ ಜಿಲ್ಲೆ ಮುಖಂಡರು ಸನ್ಮಾನಿಸಿದರು.
ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬಾಬು ವಾಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net