ವಿದ್ಯುಚ್ಛಕ್ತಿ ಮಂಡಳಿಗೆ ನೇಮಕ

Vijaykumar Dumme - Copy
Published on

ಬೀದರ್: ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಮಠಾಣ ಉಪ ವಿಭಾಗದ ಕಿರಿಯ ಇಂಜಿನಿಯರ್ ವಿಜಯಕುಮಾರ ಡುಮ್ಮೆ ಅವರನ್ನು ನೇಮಕ ಮಾಡಲಾಗಿದೆ. ಸಂಸ್ಥೆ ಸಂಘಟನೆಯ ಹಿತದೃಷ್ಟಿಯಿಂದ ಹಾಗೂ ಬೀದರ್ ವಿಭಾಗದಲ್ಲಿ ನೌಕರರ ಕುಂದುಕೊರತೆ ನಿಭಾಯಿಸುವುದಕ್ಕೆ 2021-26ರ ಉಳಿದ ಅವಧಿಗಾಗಿ ಡುಮ್ಮೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಜಿ.ಗುರುಲಿಂಗಯ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net