ತಾಪಂ ಕೆಡಿಪಿ ಸಭೆ 27ಕ್ಕೆ

prabhu chouhan
Published on

ಔರಾದ್: ಶಾಸಕ ಪ್ರಭು ಚವ್ಹಾಣ್ ಅಧ್ಯಕ್ಷತೆಯಲ್ಲಿ ಜೂ.27ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ಆಯೋಜಿಸಲಾಗಿದೆ. ಸಭೆಗೆ ತಾಲೂಕಿನ ಎಲ್ಲಾ ಅನುಷ್ಠಾನಾಧಿಕಾರಿಗಳು ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಾಪಂ ಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net