ಬೀದರ್: ಕನ್ನಡ ಸೇನೆ ಕರ್ನಾಟಕದ ಬೀದರ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಇಂದುಧರ ಚೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ್ ಕೆನಾಡೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೂಡಲೇ ಕನ್ನಡ ಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.