ಅನುದಾನ ಮೀಸಲು

Lingarati
Published on

ಬೀದರ್: ಸ್ತ್ರೀ ಸಮುದಾಯದ ಸಬಲೀಕರಣ ಜತೆಗೆ ವಿವಿಧ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವಂತೆ ಉತ್ತೇಜಿಸುವಂಥ ಯೋಜನೆಗಳಿಗೆ ಕೇಂದ್ರದ ಬಜೆಟ್ ನಲ್ಲಿ ಮೂರು ಲಕ್ಷ ಕೋಟಿಗಿಂತ ಹೆಚ್ಚು ಅನುದಾನ ಮೀಸಲಿಟ್ಟಿದ್ದು ಖುಷಿ ತಂದಿದೆ ಎಂದು ನಿರ್ದೇಶಕಿ, ವಚನ ಫೈನಾನ್ಸ್ ಆ್ಯಂಡ್ ಇನ್ವೆಸ್ಟಮೆಂಟ್ ಲಿಂಗಾರತಿ ಅಲ್ಲಮಪ್ರಭು ತಿಳಿಸಿದ್ದಾರೆ.
ಉದ್ಯೋಗಗಳಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸಲು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್ ಗಳನ್ನು ನಿರ್ಮಿಸುವ ಘೋಷಣೆ ಮಾಡಿದ್ದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net