ಎಲ್ಲ ವರ್ಗಕ್ಕೆ ಅನುಕೂಲ

Nagraj Karpur
Published on

ಬೀದರ್: ದೇಶದ ಕೃಷಿಕರು ಮತ್ತು ಗ್ರಾಮೀಣ ಅಭಿವೃದ್ಧಿಗೆ ಪೂರಕವಾದ ಕೇಂದ್ರದ ಬಜೆಟ್ ಇದಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ನಾಗರಾಜ ಕರ್ಪೂರ್ ತಿಳಿಸಿದ್ದಾರೆ.
ಆದಾಯ ತೆರಿಗೆ ಪಾವತಿದಾರರಿಗೆ ಅನುಕೂಲ, ಮಹಿಳೆಯರ ಕಲ್ಯಾಣಕ್ಕೆ ಮೂರು ಲಕ್ಷ ಕೋಟಿ ರೂ. ಅನುದಾನ ಮೀಸಲು, ಮೇಕ್ ಇನ್ ಇಂಡಿಯಾಗೆ ಒತ್ತು ಸೇರಿ ಎಲ್ಲ ವರ್ಗಕ್ಕೆ ಕೇಂದ್ರ ಬಜೆಟ್ ಅನುಕೂಲ ಕಲ್ಪಿಸಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net