ಬಿಜೆಪಿ ಯುವ ಮೋರ್ಚಾಕ್ಕೆ ನೇಮಕ

Udaykumar
Published on

ಬೀದರ್: ಬಿಜೆಪಿ ಬೀದರ್ ಗ್ರಾಮಾಂತರ ಮಂಡಲದ ಯುವ ಮೋರ್ಚಾ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಉದಯಕುಮಾರ ಗಾದಗೆ ಅಲಿಯಂಬರ್ (ಅಧ್ಯಕ್ಷ), ಮಹೇಶ ಬಾವಗೆ ಯರನಳ್ಳಿ, ಶಿವಕುಮಾರ ನರಸಪ್ಪ ಮಾಳೆಗಾಂವ (ಪ್ರಧಾನ ಕಾರ್ಯದರ್ಶಿ) ಅವರನ್ನು ನೇಮಕ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ದೀಪಕ್ ಗಾದಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net