ಬೀದರ್: ರಾಜ್ಯ ಬರಹಗಾರರ ಸಂಘದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವಿಜಯಕುಮಾರ ಚಟ್ಟಿ ಹುಮನಾಬಾದ್ ಅವರನ್ನು ನೇಮಕ ಮಾಡಲಾಗಿದೆ.ಕೂಡಲೇ ಜವಾಬ್ದಾರಿ ವಹಿಸಿಕೊಂಡು ಜಿಲ್ಲೆಯಲ್ಲಿ ಕಲೆ, ಸಾಹಿತ್ಯಕ್ಕೆ ಪೂರಕವಾಗಿ ಕೆಲಸ ಆರಂಭಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಮಧುನಾಯ್ಡು ತಿಳಿಸಿದ್ದಾರೆ.