ಭಾಲ್ಕಿ: ತಾಲೂಕಿನ ಜ್ಯಾಂತಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಶರಣಗಿರಿ ಮಹಾಮಠದ ಪೀಠಾಧ್ಯಕ್ಷೆ ಮಾತೆ ಬಸವಾಂಜಲಿ ತಾಯಿ ಅವರು ಪ್ರವಚನ ನಡೆಸಿ ಕೊಡಲಿದ್ದಾರೆ.
ಗ್ರಾಮದ ಮಲ್ಲಿಕಾರ್ಜುನ ದೇಗುಲದಲ್ಲಿ ಆ.5ರಿಂದ ಒಂದು ತಿಂಗಳು ನಿತ್ಯ ರಾತ್ರಿ 7ರಿಂದ 9 ರವರೆಗೆ ಶರಣೆ ಅಕ್ಕಮಹಾದೇವಿ ಕುರಿತು ಪ್ರವಚನ ನೀಡಲಿದ್ದಾರೆ.