ಫೋನ್ ಇನ್ ಕಾರ್ಯಕ್ರಮ ಆ.5ಕ್ಕೆ

chandrakanth Phulekar
Published on

ಬೀದರ್: ಪ್ರಯಾಣಿಕರಿಗೆ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ್ ವಿಭಾಗದಿಂದ ಫೋನ್-ಇನ್ ಕಾರ್ಯಕ್ರಮ ಆ.5ರಂದು ಮಧ್ಯಾಹ್ನ 3.30ರಿಂದ 5.30ರ ವರೆಗೆ ಆಯೋಜಿಸಲಾಗಿದೆ. ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಮೊಬೈಲ್ ಸಂಖ್ಯೆ 7760992200 ಅಥವಾ 7760992202 ಕರೆ ಮಾಡಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net