ಸಿದ್ಧಾರೂಢರ ಪುಣ್ಯಾರಾಧನೆ

CREATOR: gd-jpeg v1.0 (using IJG JPEG v62), default quality
CREATOR: gd-jpeg v1.0 (using IJG JPEG v62), default quality
Published on

ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಮಂಗಳವಾರ (ಆ.20) ಸಿದ್ಧಾರೂಢರ 95ನೇ ಪುಣ್ಯಾರಾಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10ಕ್ಕೆ ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಸಿದ್ಧಾರೂಢರ ಉತ್ಸವ ಮೂರ್ತಿಯ ಮಹಾರುದ್ರಾಭಿಷೇಕ, ಬೆಳಿಗ್ಗೆ 11ಕ್ಕೆ ಭಜನೆ, ಮಧ್ಯಾಹ್ನ 12ಕ್ಕೆ ಪ್ರವಚನ, ನಂತರ ಮಹಾಪ್ರಸಾದ ವಿತರಣೆ ನಡೆಯಲಿದೆ.
ಭಕ್ತಾದಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದ್ಗುರುವಿನ ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net