ಭರತನಾಟ್ಯ ಪ್ರದರ್ಶನ

Rani Satyamurthy
Published on

ಬೀದರ್: ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಅಂಗವಾಗಿ ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 21ರಂದು ಸಂಜೆ 6 ಕ್ಕೆ ಭರತನಾಟ್ಯ ಹಾಗೂ ಜಾನಪದ ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ನಾಟ್ಯಶ್ರೀ ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ಅವರ ನಿರ್ದೇಶನದಲ್ಲಿ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ಭಕ್ತರು ಹಾಗೂ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಾಟ್ಯಶ್ರೀ ನೃತ್ಯಾಲಯದ ನಿರ್ದೇಶಕ ಕೆ. ಸತ್ಯಮೂರ್ತಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net