ಭಾಲ್ಕಿ: ತಾಲೂಕಿನ ಮರೂರ ಗ್ರಾಮದ ರಾಜೇಂದ್ರ ಗಂಗು (72) ಶುಕ್ರವಾರ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸ್ವಗ್ರಾಮದಲ್ಲಿ ಶನಿವಾರ ಮಧ್ಯಾಹ್ನ 2ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.