ಬೀದರ್: ನಗರದ ಬಿವಿಬಿ ಕಾಲೇಜಿನ ಆವರಣದಲ್ಲಿ ಈಚೆಗೆ ನಡೆದ ಹೈನುಗಾರರ ಸಮಾವೇಶದಲ್ಲಿ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಜತೆ ಹೈನುಗಾರಿಕೆ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.