ಸಂಗೀತಾ ಪಾಟೀಲ್ ನಿಧನ

sangeeta patil - Copy
Published on

ಭಾಲ್ಕಿ: ತಾಲೂಕಿನ ಬೋಳೆಗಾಂವ ಗ್ರಾಮದ ನಿವಾಸಿ ಸಂಗೀತಾ ರಾಜಕುಮಾರ ಪಾಟೀಲ್ (40) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
ಪತಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ. ಭಾನುವಾರ ಬೆಳಗ್ಗೆ 10ಕ್ಕೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net