ವಾಲ್ಮೀಕಿ ಜಯಂತಿ: ಭವ್ಯ ಮೆರವಣಿಗೆ

valmiki-2
Published on

ಬೀದರ್: ಮಹರ್ಷಿ ವಾಲ್ಮೀಕಿ ಭಾವಚಿತ್ರದ ಭವ್ಯ ಮೆರವಣಿಗೆ ನಗರದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಪೂಜೆ ಸಲ್ಲಿಸಿದ ನಂತರ ಶುರುವಾದ ಮೆರವಣಿಗೆ ವಿವಿಧ ವೃತ್ತಗಳ ಮೂಲಕ ರಂಗಮಂದಿರಕ್ಕೆ ಆಗಮಿಸಿ ಸಮಾವೇಶಗೊಂಡಿತು.
ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಎಸ್ಪಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಮುಖಂಡ ಜಗನ್ನಾಥ ಜಮಾದಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net