ಬೀದರ್: ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ವೀಕ್ಷಕರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ ಆದೇಶ ಹೊರಡಿಸಿದ್ದಾರೆ.