ಬಸವಕಲ್ಯಾಣ: ಯರಂಡಗಿ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಲೈನ್ ದುರಸ್ತಿಗಾಗಿ ಕಂಬವೇರಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಅಂಬಣ್ಣ ಜಮಾದಾರ (56) ಮೃತ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.