ವಿದ್ಯುತ್ ತಂತಿ ತಗುಲಿ ರೈತ ಸಾವು

images
Published on

ಬಸವಕಲ್ಯಾಣ: ಬೆಳೆಗಳ ರಕ್ಷಣೆಗೆಂದು ಹೊಲದ ಕಟ್ಟೆಯಲ್ಲಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ರೈತ ಮೃತಪಟ್ಟ ಘಟನೆ ನಿರಗುಡಿ ಗ್ರಾಮದಲ್ಲಿ ನಡೆದಿದೆ. ಸಂಗಮೇಶ ಹಣಮಂತ ಮಜಗೆ (35) ಮೃತ ರೈತ. ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net