ಪ್ರಗತಿ ಪರಿಶೀಲನಾ ಸಭೆ 7ರಂದು

Dr Shailendra Beldale
Published on

ಬೀದರ್: ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅಧ್ಯಕ್ಷತೆಯಲ್ಲಿ ಡಿ.7 (ಶನಿವಾರ) ಮಧ್ಯಾಹ್ನ 2ಕ್ಕೆ ಇಲ್ಲಿನ ತಾಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಆಯೋಜಿಸಲಾಗಿದೆ. ತಾಲೂಕ ಮಟ್ಟದ ಎಲ್ಲ ಅನುಷ್ಠಾನಾಧಿಕಾರಿಗಳು ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ತಾಪಂ ಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net