ಬೆಳಗಾವಿಯಲ್ಲಿ ಸೋಮವಾರ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರಿಗೆ ಭೇಟಿಯಾಗಿ ಈ ಕುರಿತು ಮನವಿ ಪತ್ರ ಸಲ್ಲಿಸಿ, ಮನ್ನಾಎಖೆಳ್ಳಿ, ಮನ್ನಳ್ಳಿ, ಬೆಮಳಖೇಡ ಸೇರಿದಂತೆ ಐದು ಕಡೆ ಐಟಿಐ ಕಾಲೇಜುಗಳನ್ನು ಸ್ಥಾಪಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಸೌಲಭ್ಯ ಕಲ್ಪಿಸಬೇಕು ಎಂದು ಗಮನ ಸೆಳೆದರು.