ಬೀದರ್: ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಬೀದರ್ ತಾಲೂಕು ಘಟಕದ ಕಾರ್ಯಧ್ಯಕ್ಷರಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಸ್ತಾಪುರನ ಸಹ ಶಿಕ್ಷಕ ಜಾಫ್ರಿ ರಾಫೆ ಶಕೀಲ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ತಿಳಿಸಿದ್ದಾರೆ.