ಗಾಂಧಿಗಂಜ್ ಬ್ಯಾಂಕಿಗೆ ಪಾಟೀಲ್ ಅಧ್ಯಕ್ಷ

Vijaykumar Patil
Published on

ಬೀದರ್: ನಗರದ ಗಾಂಧಿಗಂಜ್ ಕೋ-ಆಪರೇಟಿವ್ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ವಿಜಯಕುಮಾರ ಪಾಟೀಲ್ ಗಾದಗಿ ಹಾಗೂ ಉಪಾಧ್ಯಕ್ಷರಾಗಿ ಸುನೀಲಕುಮಾರ ಬಿರಾದಾರ್ ಗುನ್ನಳ್ಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಐದು ವರ್ಷದ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗರಾಜ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net