ಸಮಾಜ ಸೇವಾ ರತ್ನ ಪ್ರಶಸ್ತಿ

oplus_0
oplus_0
Published on

ಬೀದರ್: ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆಯಲ್ಲಿ ಕಲಾನಿಕೇತನ ಟ್ರಸ್ಟ್ ನಿಂದ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ಬೀದರ್ ನ ರಾಜಶೇಖರ ವೈ.ಗೋಪಂಪಳ್ಳಿ ಅವರಿಗೆ ಪ್ರದಾನ ಮಾಡಲಾಯಿತು.

ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ, ಡಾ.ಚಂದ್ರಶೇಖರ ಸುಬೇದಾರ, ಶಾಂತಗೌಡ ಪಾಟೀಲ್, ಬಸವರಾಜ ಶಿಣ್ಣೂರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net