ಜನತಾ ದರ್ಶನ 10ರಂದು

Ishwar Khandre
Published on

ಭಾಲ್ಕಿ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಭಾತಂಬ್ರಾ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಕಾರಿ ಶಿವಕುಮಾರ ಶೀಲವಂತ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net