ಎಪಿಎಂಸಿ ಅಧ್ಯಕ್ಷರಾದ ಧೊಂಡಿಬಾ ನರೋಟೆ, ತಹಸೀಲ್ದಾರರಾದ ಅಮಿತಕುಮಾರ ಕುಲಕರ್ಣಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಭಾಷ, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾರಾಣಿ, ಜೆಸ್ಕಾಂ ಎಇಇ ರವಿ ಕಾರಬಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಕೃಷಿ ಇಲಾಖೆಯ ಧೂಳಪ್ಪ, ಪಂಚಾಯತ್ ರಾಜ್ ಇಂಜಿನೀಯರಿAಗ್ ಇಲಾಖೆಯ ವೆಂಕಟರಾವ ಶಿಂಧೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ರವೀಂದ್ರ ಕಲ್ಯಾಣ, ಪಶು ಸಂಗೋಪನೆ ಇಲಾಖೆಯ ಸರೇಶ ದಿನಕರ್, ಸಿಡಿಪಿಓ ಇಮಲಪ್ಪಾ, ಮುಖಂಡರಾದ ವಸಂತ ಬಿರಾದಾರ, ಸುರೇಶ ಭೋಸ್ಲೆ, ರಾಮಶೆಟ್ಟಿ ಪನ್ನಾಳೆ, ಅರಹಂತ ಸಾವಳೆ, ಕಿರಣ ಪಾಟೀಲ, ಶಿವರಾಜ ಅಲ್ಮಾಜೆ, ಶಿವಾನಂದ ವಡ್ಡೆ, ಶಿವಕುಮಾರ ಝುಲ್ಪೆ, ಮೃತ್ಯುಂಜಯ ಬಿರಾದಾರ, ನಾಗೇಶ ಪತ್ರೆ, ರಂಗರಾವ ಜಾಧವ, ಪ್ರವೀಣ ಕಾರಬಾರಿ, ಮಲ್ಲಪ್ಪ ದಾನಾ, ಗಿರೀಶ ವಡೆಯರ್, ಪ್ರವೀಣ ಕಾರಬಾರಿ, ರಾಹುಲ ಪಾಟೀಲ, ಭರತ ಕದಮ್, ವಿಷ್ಣು ರುದ್ನೂರೆ, ವಿಷ್ಣು ಹಂಡೆ, ಮಾರುತಿ ಅಳಂದೆ ಸೇರಿದಂತೆ ಇತರರು ಉಪಸ್ಥಿತರಿದ್ದರು.