ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಿರ್ದೇಶಕರಾಗಿ ಶ್ರೀಮಂತ ಸಪಾಟೆ ಹೇಡಗಾಪುರ ಅವರನ್ನು ನೇಮಕ ಮಾಡಲಾಗಿದೆ. ತಕ್ಷಣ ಜವಾಬ್ದಾರಿ ವಹಿಸಿಕೊಂಡು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ್ ಚಿದ್ರಿ ತಿಳಿಸಿದ್ದಾರೆ.
ಸಪಾಟೆ ಅವರಿಗೆ ನೇಮಕಾತಿ ಪ್ರಮಾಣಪತ್ರವನ್ನು ವಿತರಿಸಲಾಯಿತು.