ಸರ್ವರ ಏಳಿಗೆಯ ಬಜೆಟ್

Rajkumar Kandgule - Copy
Published on

ಬೀದರ್: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಸರ್ವರ ಏಳಿಗೆಯ ಬಜೆಟ್ ಎಂದು ಔರಾದ್ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸದಸ್ಯ ರಾಜಕುಮಾರ ಬಿ. ಕಂದಗೂಳೆ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ವಿನೂತನ ಜನಕಲ್ಯಾಣ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬಜೆಟ್‍ನಲ್ಲಿ ಬಡವರು, ನಿರ್ಗತಿಕರು, ಶೋಷಿತರು, ಮಹಿಳೆಯರು, ಯುವಕರು ಸೇರಿದಂತೆ ಸರ್ವರ ಹಿತ ರಕ್ಷಿಸಿದ್ದಾರೆ. ರಾಜ್ಯದ ಸಮಗ್ರ ವಿಕಾಸಕ್ಕೆ ಪೂರಕ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net