

ಬೀದರ್: ಪಹಲ್ಗಾಮ್ ಘಟನೆಯ ನಂತರ ಎಲ್ಲ ಭಾರತೀಯರ ಅತಿ ದೊಡ್ಡ ಅಪೇಕ್ಷೆ ಮತ್ತು ನಿರೀಕ್ಷೆಯನ್ನು ಪ್ರಧಾನಿ ಮೋದಿ ಮೇಲೆ ಇಟ್ಟುಕೊಂಡಿದ್ದರು. ಭಾರತೀಯರ ಇಚ್ಛೆಯಂತೆ ನಮ್ಮ ಯೋಧರು ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರನ್ನು ಸಂಹಾರ ಮಾಡಿ ನಮ್ಮ ತಾಕತ್ತು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚೇತನ್ ಸೋರಳ್ಳಿ ತಿಳಿಸಿದ್ದಾರೆ.
ಪಹಲ್ಗಾಮ್ನಲ್ಲಿ ಹತ್ಯೆಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಸಿಕ್ಕಿದೆ. ಅವರ ಪರಿವಾರದ ನೋವು ಕಡಿಮೆಯಾಗಿದೆ ಎಂದು ಹೇಳಿದ್ದಾರೆ.