ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

Sri Swamy Narendra College Hemareddy Mallamma Jayanti - Copy
Published on

ಬೀದರ್: ನಗರದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜು ನಿರ್ದೇಶಕಿ ಕಲ್ಪನಾ ಮಠಪತಿ ಅವರು ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಮಹಿಳೆಯರು ಹೇಮರೆಡ್ಡಿ ಮಲ್ಲಮ್ಮ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net